×
Ad

ಮಹಿಳೆ ನಾಪತ್ತೆ

Update: 2018-06-01 21:44 IST

 ಗಂಗೊಳ್ಳಿ, ಜೂ.1: ಗುಜ್ಜಾಡಿ ಗ್ರಾಮದ ನಾಯಕ್ವಾಡಿ ನಿವಾಸಿ ಲಕ್ಷ್ಮೀ(32) ಎಂಬವರು ಮಾನಸಿಕ ಖಾಯಿಲೆಯ ಚಿಕಿತ್ಸೆಗಾಗಿ ಮೇ 27ರಂದು ಮನೆ ಯಿಂದ ಕುಂದಾಪುರ ಸರಕಾರಿ ಆಸ್ಪತ್ರೆಗೆ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News