ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿಯಾದ ಕಾರು
Update: 2018-06-01 23:00 IST
ಮಂಗಳೂರು, ಜೂ. 1: ಕಾವೂರು ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ರಾತ್ರಿ 10:30ರ ಸುಮಾರಿಗೆ ನಡೆದಿದೆ.
ಬಜ್ಪೆ ನಿವಾಸಿ ಜಯರಾಜ್ ಎಂಬವರಿಗೆ ಸೇರಿದ ಕಾರು ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.