×
Ad

ತಲಪಾಡಿ: ಮದ್ರಸಕ್ಕೆ ಶೇ.100 ಫಲಿತಾಂಶ

Update: 2018-06-03 19:15 IST

ಮಂಗಳೂರು, ಜೂ.3: ಸುನ್ನಿ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಐದು ಮತ್ತು ಏಳನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ತಲಪಾಡಿ ಕೆ.ಸಿ.ರೋಡ್ ಸಮೀಪದ ಹಿದಾಯತ್ ನಗರದ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಮದ್ರಸ ಶೇ.100 ಫಲಿತಾಂಶ ದಾಖಲಿಸಿದೆ ಎಂದು ಅಲ್ ಹಿದಾಯ ಜುಮಾ ಮಸಿದ್‌ನ ಅಧ್ಯಕ್ಷ ಉಮರ್ ಮಾಸ್ಟರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News