×
Ad

ಜೂ. 7: ಬಾಯಾರ್‌ನಲ್ಲಿ ಪ್ರಾರ್ಥನಾ ಸಮ್ಮೇಳನ

Update: 2018-06-05 23:44 IST

ಬಾಯಾರ್, ಜೂ. 5: ಕಾಸರಕೋಡ್ ಬಾಯಾರ್ ಮುಜಮ್ಮಉ ಸಖಾಫಾತ್ ಸುನ್ನಿಯ್ಯಿದಲ್ಲಿ ಜೂ.7 ರಂದು ಪ್ರಾರ್ಥನಾ ಸಮ್ಮೇಳ ಪ್ರಯುಕ್ತ ಸಮೂಹಿಕ ಇಫ್ತಾರ್ ಹಾಗೂ  ಕೂಟು ಪ್ರಾರ್ಥನೆಯು ಅಸೈಯದ್ ಅಬ್ದುರ್ರಹ್ಮಾನ್ ಇಂಬಿಚ್ಚಿಕೋಯ ಅಲ್-ಬುಖಾರಿ ಬಾಯಾರ್ ತಂಙಳ್ ನೇತೃತ್ವದಲ್ಲಿ ಮುಜಮ್ಮಉ ಸಖಾಫಾತಿ ಸುನ್ನಿಯ್ಯಿ ವಠಾರದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮ್ಯಾನೇಜರ್ ಸಿದ್ದೀಕ್ ಸಖಾಫಿ ಬಾಯಾರ್ ಪ್ರಟಕಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News