ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2018-06-06 15:19 GMT

ಬೆಂಗಳೂರು, ಜೂ.6: ಕರ್ನಾಟಕ ರಾಜ್ಯ ಶಿಶು ಕಲ್ಯಾಣ ಸಂಸ್ಥೆ ಮಕ್ಕಳ ದಿನಾಚರಣೆಯ ಅಂಗವಾಗಿ ‘ಶೌರ್ಯ ಪ್ರಶಸ್ತಿಗೆ’ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದ್ದು, 6ರಿಂದ 18 ವರ್ಷದೊಳಗೆ ಅಸಾಧಾರಣ ಸಾಹಸ ಮತ್ತು ಶೌರ್ಯವನ್ನು ಪ್ರದರ್ಶಿಸಿದ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.

ಜು.31ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂ.080-23330846, 22925898ಕ್ಕೆ ಸಂಪರ್ಕಿಸಲು ಪತ್ರಿಕಾ ಪ್ರಕಟನೆಯಲ್ಲಿ ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News