ಮಡಿಕೇರಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಿಲ್ಲಾಧಿಕಾರಿ ಶ್ರೀ ವಿದ್ಯಾ

Update: 2018-06-08 17:53 GMT

ಮಡಿಕೇರಿ, ಜೂ.8: ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಜೂ.6 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

ನಗರಾಭಿವೃದ್ದಿ ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಬಂಧಿಸಿದ ಪತ್ರ ವ್ಯವಹಾರಗಳನ್ನು ಪಿ.ಐ ಶ್ರೀವಿದ್ಯಾ, ಜಿಲ್ಲಾಧಿಕಾರಿಗಳು, ಕೊಡಗು ಜಿಲ್ಲೆ ಹಾಗೂ ಅಧ್ಯಕ್ಷರು ನಗರಾಭಿವೃದ್ಧಿ ಪ್ರಾಧಿಕಾರ, ಮಡಿಕೇರಿ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಹತ್ತಿರ ಮಡಿಕೇರಿ-571201 ದೂರವಾಣಿ ಸಂಖ್ಯೆ 08272-225883 ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News