×
Ad

ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಸಚಿವ ಖಾದರ್‌ಗೆ ಸನ್ಮಾನ

Update: 2018-06-10 22:05 IST

ಮಂಗಳೂರು, ಜೂ. 10: ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಅವರು ರವಿವಾರ ಶ್ರೀ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿದರು. ಈ ಸಂದರ್ಭ ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ವತಿಯಿಂದ ಖಾದರ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ಖಾದರ್ ಅವರು ಸಚಿವ ಸ್ಥಾನ ಅಲಂಕರಿಸಿ ಜಿಲ್ಲೆಗೆ ಆಗಮಿಸಿದ ಬಳಿದ ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News