×
Ad

ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯದಲ್ಲಿ ಏರುಪೇರು

Update: 2018-06-11 13:35 IST

ಹೊಸದಿಲ್ಲಿ,ಜೂ.11: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯದಲ್ಲಿ   ಏರುಪೇರಾಗಿದ್ದು,  ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಯೋಸಹಜ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿರುವ 93ರ ಹರೆಯದ ವಾಜಪೇಯಿ ಅವರ ಆರೋಗ್ಯದಲ್ಲಿ  ಸೋಮವಾರ ಏರುಪೇರಾಗಿದ್ದು , ಅವರನ್ನು ವೈದ್ಯರ ಸಲಹೆ ಮೇರೆಗೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News