ಹರೇಕಳ: ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ
Update: 2018-06-11 21:23 IST
ಮಂಗಳೂರು, ಜೂ.11:ಮಂಗಳೂರು ತಾಲೂಕು ಹರೇಕಳ ಗ್ರಾಮ ಪಂಚಾಯತ್ ಇದರ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2018-19ನೆ ಸಾಲಿನ ಸಾಮಾಜಿಕ ಪರಿಶೋಧನಾ ಸಭೆಯು ಜೂ.13ರಂದು ಬೆಳಗ್ಗೆ 11 ಗಂಟೆಗೆ ಹರೇಕಳ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.