×
Ad

ಫೇಸ್‌ಬುಕ್‌ನಲ್ಲಿ ನಿಂದನೆ: ಪ್ರಕರಣ ದಾಖಲು

Update: 2018-06-16 22:38 IST

ಮಂಗಳೂರು, ಜೂ.16: ಫೇಸ್‌ಬುಕ್ ಪುಟದಲ್ಲಿ ನಿಂದನಾತ್ಮಕ ಸಂದೇಶ ರವಾನಿಸಿದ ಆಪಾದನೆ ಮೇಲೆ ವ್ಯಕ್ತಿಯೊಬ್ಬನ ಮೇಲೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶ್ ಎಂಬವರು ನೀಡಿದ ದೂರಿನ ಮೇರೆಗೆ ಬಶೀರ್ ಅಡ್ಯಾರ್ ಬಶೀರ್ ಎಂಬಾತನ ವಿರುದ್ಧ ಬರ್ಕೆ ಠಾಣೆಯಲ್ಲಿ ಸೆ.128/18, 153 (ಎ), 505(2) ಪ್ರಕರಣ ದಾಖಲಿಸಿರುವ ಇನ್‌ಸ್ಪೆಕ್ಟರ್ ತನಿಖೆ ನಡೆಸಿದ್ದಾರೆ.

ಯಾವುದೇ ನಿಂದನಾತ್ಮಕ ಸಂದೇಶ ರವಾನಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News