×
Ad

ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ

Update: 2018-06-16 22:46 IST

ಉಡುಪಿ, ಜೂ.16: ಜಿಲ್ಲಾ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮವು ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಶೀರ್ಷಿಕೆಯಡಿಯಲ್ಲಿ ಜೂ. 20ರಂದು ಬೆಳಗ್ಗೆ 10:30ಕ್ಕೆ ಪಾಂಡೇಶ್ವರ ಗ್ರಾಪಂಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಉದ್ಘಾ ಟಿಸಲಿದ್ದು, ಪಾಂಡೇಶ್ವರ ಗ್ರಾಪಂ ಅಧ್ಯಕ್ಷ ಗೋವಿಂದ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News