×
Ad

ಯುವತಿ ನಾಪತ್ತೆ

Update: 2018-06-18 20:11 IST

ಉಡುಪಿ, ಜೂ.18: ಬ್ರಹ್ಮಾವರ ಸಮೀಪದ ಬೈಕಾಡಿ ಗ್ರಾಮದ ವಿನುತ (22) ಎಂಬವರು ಜೂ.16ರ ಅಪರಾಹ್ನ ಮನೆಯಿಂದ ನಾಪತ್ತೆಯಾಗಿದ್ದಾರೆ.

5 ಅಡಿ 3 ಇಂಚು ಎತ್ತರವಿರುವ ಇವರು, ಗೋಧಿ ಮೈಬಣ್ಣ , ಕನ್ನಡ, ತುಳು ಭಾಷೆ ಬಲ್ಲವರಾಗಿದ್ದಾರೆ. ಇವರ ಪತ್ತೆಯಾದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಬ್ರಹ್ಮಾವರ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News