ಎಸೆಸೆಲ್ಸಿ ಪೂರಕ ಪರೀಕ್ಷೆ: ನಿಯಂತ್ರಣ ಕೊಠಡಿ ಸ್ಥಾಪನೆ

Update: 2018-06-19 16:03 GMT

ಬೆಂಗಳೂರು, ಜೂ.19: ಜೂ.2018ರ ಎಸೆಸೆಲ್ಸಿ ಪೂರಕ ಪರೀಕ್ಷೆಯು ಜೂ.21ರಿಂದ 28ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಪೋಷಕರ ಹಾಗೂ ಶಾಲಾ ಶಿಕ್ಷಕರ ಸಂದೇಹಗಳಿಗೆ ಉತ್ತರಿಸಲು ಅನುಕೂಲವಾಗುವಂತೆ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.

ದೂ.080-23310075, 23310076ಕ್ಕೆ ಕರೆ ಮಾಡಬಹುದಾಗಿದ್ದು, ಈ ನಿಯಂತ್ರಣ ಕೊಠಡಿಯು ಜೂ.21ರವರೆಗೆ ಹಾಗೂ ಪರೀಕ್ಷಾ ದಿನಗಳಂದು ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಕಾರ್ಯನಿರ್ವಹಿಸುತ್ತದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News