ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನಾಗತಿಹಳ್ಳಿ ಚಂದ್ರಶೇಖರ್ ನೇಮಕ
Update: 2018-06-20 19:17 IST
ಬೆೆಂಗಳೂರು, ಜೂ.20: ಹಿರಿಯ ಸಿನೆಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರ ಹುದ್ದೆಗೆ ನೇಮಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.