×
Ad

ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Update: 2018-06-20 19:57 IST

ಬೆಂಗಳೂರು, ಜೂ.20: ನಗರದ ಕಂಠೀರವ ಕ್ರೀಡಾಂಗಣದಲ್ಲಿ ಜೂ.21ರಂದು ಬೆಳಗ್ಗೆ 6.30ಕ್ಕೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯೋಗ ದಿನಾಚರಣೆಯನ್ನು ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಸರಕಾದ ಮಂತ್ರಿಗಳು ಮತ್ತು ರಾಜ್ಯ ಸರಕಾರದ ಮಂತ್ರಿಗಳು, ಸಂಸದರು, ಶಾಸಕರುಗಳು ಹಾಗೂ ಇನ್ನಿತರ ಸ್ಥಳೀಯ ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಜೂ.7ಕ್ಕೆ ಕೇಂದ್ರ ಸರಕಾದ ಮಾರ್ಗದರ್ಶನದಂತೆ ಸುಮಾರು 15,000 ಯೋಗಪಟುಗಳು ಯೋಗ ಪ್ರದರ್ಶನವನ್ನು ನೀಡಲಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News