×
Ad

ಹತ್ಯೆಯಾದ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ತಂದೆ ನಿಧನ

Update: 2018-06-21 21:52 IST

ಮಂಗಳೂರು, ಜೂ.21: ಹತ್ಯೆಯಾದ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ತಂದೆ ರಾಮಚಂದ್ರ ಬಾಳಿಗ (87) ಪಿವಿಎಸ್‌ನ ಕಲಾಕುಂಜದ ಬಳಿಯ ಸ್ವಗೃಹದಲ್ಲಿ ಗುರುವಾರ ರಾತ್ರಿ 8 ಗಂಟೆಯ ಸುಮಾರಿಗೆ ನಿಧನರಾದರು.

ಮೃತರು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಬಾಳಿಗಾ ಅವರ ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News