ಪಿಪಿಸಿಯಲ್ಲಿ ವಿಶ್ವ ಯೋಗ ದಿನಾಚರಣೆ
Update: 2018-06-21 22:48 IST
ಉಡುಪಿ, ಜೂ.21: ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕನ್ನಡ ವಿಭಾಗದ ಮುಖ್ಯಸ್ಥ, ಯೋಗ ಶಿಕ್ಷಕ ಡಾ.ಶ್ರೀಕಾಂತ್ ಸಿದ್ದಾಪುರ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ನೀಡಿದರು.
ಪ್ರಾಂಶುಪಾಲ ಡಾ.ಜಗದೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಡಾ.ಎ.ಪಿ.ಭಟ್, ರಾಘವೇಂದ್ರ, ಸುಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕನ್ನಡ ಉಪನ್ಯಾಸಕ ಮಂಜುನಾಥ ಕರಬ ಕಾರ್ಯಕ್ರಮ ನಿರೂಪಿಸಿದರು.
ಪ್ರಾಂಶುಪಾಲ ಡಾ.ಜಗದೀಶ್ ಶೆಟ್ಟಿ ಅ್ಯಕ್ಷತೆವಹಿಸಿದ್ದರು.ಡಾ.ಎ.ಪಿ.ಟ್, ರಾಘವೇಂದ್ರ, ಸುಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕನ್ನಡ ಉಪನ್ಯಾಸಕ ಮಂಜುನಾಥ ಕರಬ ಕಾರ್ಯಕ್ರಮ ನಿರೂಪಿಸಿದರು.