ಜೂ.27ರಂದು ಉಡುಪಿ ಜಿಲ್ಲಾ ಲೀಡ್ ಬ್ಯಾಂಕ್ ಸಭೆ
Update: 2018-06-23 21:42 IST
ಉಡುಪಿ, ಜೂ.23: ಉಡುಪಿ ಜಿಲ್ಲಾ ಲೀಡ್‌ಬ್ಯಾಂಕ್‌ನ ಪ್ರಗತಿ ಪರಿಶೀಲನಾ ಸಭೆಯು ಜೂ.27ರಂದು ಅಪರಾಹ್ನ 3 ಗಂಟೆಗೆ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.