ಬ್ಯಾಂಕ್ ಉದ್ಯೋಗಿ ಮೃತ್ಯು
Update: 2018-06-23 21:59 IST
ಉಡುಪಿ, ಜೂ.23: ಕೆನರಾ ಬ್ಯಾಂಕ್ ಮೂಡುಬೆಳ್ಳೆ ಶಾಖೆಯ ಉದ್ಯೋಗಿ ಆನಂದ ಜಿ.(50) ಎಂಬವರು ಉಡುಪಿಯ ಎಲ್ವಿಟಿ ಸಂತೆಕಟ್ಟೆಯ ಬಳಿ ಬಾಡಿಗೆ ಮನೆಯಲ್ಲಿ ಜೂ.23ರಂದು ಬೆಳಗ್ಗೆ ಸ್ನಾನ ಮಾಡಲು ಬಾತ್ ರೂಮ್‌ಗೆ ಹೋದವರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.