×
Ad

ಕುಂದಾಪುರ : ವ್ಯಕ್ತಿ ಆತ್ಮಹತ್ಯೆ

Update: 2018-06-25 23:52 IST

ಕುಂದಾಪುರ, ಜೂ.25: ವೈಯಕ್ತಿಕ ಕಾರಣದಿಂದ ಮನನೊಂದ ಹೆಮ್ಮಾಡಿ ಗ್ರಾಮದ ಸಂತೋಷ ನಗರದ ಮುಹಮ್ಮದ್ ರಫೀಕ್(44) ಎಂಬವರು ಜೂ.24ರಂದು ಅಪರಾಹ್ನ ವೇಳೆ ಮನೆಯ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News