ಎಸೆಸೆಲ್ಸಿ ಪೂರಕ ಪರೀಕ್ಷೆಯ ಮಾದರಿ ಉತ್ತರ ಪ್ರಕಟ

Update: 2018-06-27 15:12 GMT

ಬೆಂಗಳೂರು, ಜೂ.27: ಜೂನ್-2018ರ ಎಸೆಸೆಲ್ಸಿ ಪೂರಕ ಪರೀಕ್ಷೆಗೆ ಸಂಬಂಧಪಟ್ಟಂತೆ ಪ್ರಥಮ ಭಾಷೆ ಹಾಗೂ ಗಣಿತ ವಿಷಯಗಳ ಮಾದರಿ ಉತ್ತರ ಪತ್ರಿಕೆಯನ್ನು www.kseeb.kar.nic.in ಮಂಡಳಿಯ ಅಂತರ್ಜಾಲದಲ್ಲಿ ಇಂದು ಪ್ರಕಟಿಸಲಾಗಿದೆ.

ಪ್ರಕಟಿಸಿದ ಮೂರು ದಿನಗಳೊಳಗೆ ವಿದ್ಯಾರ್ಥಿಗಳು ಮಾದರಿ ಉತ್ತರ ಹಾಗೂ Scheme of Evaluation ಕುರಿತು ಆನ್‌ಲೈನ್‌ನಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಆಕ್ಷೇಪಣೆ ಸಲ್ಲಿಸಲು ಜೂ.28ರಿಂದ 30ರವರೆಗೆ ಕಾಲಾವಕಾಶ ಕಲ್ಪಿಸಲಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News