×
Ad

ಮುಗ್ಗರಿಸಿದ ಹಾಲಿ ಚಾಂಪಿಯನ್ನರು...

Update: 2018-06-27 23:42 IST

ಕಝಾನ್: ಹಾಲಿ ಚಾಂಪಿಯನ್ ಜರ್ಮನಿ ತಂಡ ಬುಧವಾರ ನಡೆದ ಫಿಫಾ ವಿಶ್ವಕಪ್‌ನ ‘ಎಫ್’ ಗುಂಪಿನ ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ 0-2 ಅಂತರದಲ್ಲಿ ಸೋಲುವುದರೊಂದಿಗೆ ಪ್ರಿ ಕ್ವಾರ್ಟರ್‌ಗೇರುವ ಮೊದಲೇ ವಿಶ್ವಕಪ್‌ನಲ್ಲಿ ತನ್ನ ಅಭಿಯಾನ ಕೊನೆಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor