×
Ad

ಪೆನಾಲ್ಟಿ ಶೂಟೌಟ್ : ಪ್ರಿ ಕ್ವಾರ್ಟರ್‌ನಲ್ಲಿ ಸ್ಪೇನ್‌ನ್ನು ಹೊರದಬ್ಬಿದ ರಶ್ಯ

Update: 2018-07-01 23:44 IST

ಮಾಸ್ಕೋ: ಪೆನಾಲ್ಟಿ ಶೂಟೌಟ್‌ನಲ್ಲಿ ಮಾಜಿ ಚಾಂಪಿಯನ್ ಸ್ಪೇನ್‌ನ್ನು 4-3 ಅಂತರದಲ್ಲಿ ಮಣಿಸಿದ ಆತಿಥೇಯ ರಶ್ಯ ಫಿಫಾ ವಿಶ್ವಕಪ್‌ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ಲುಝ್ನಿಕಿ ಸ್ಟೇಡಿಯಂನಲ್ಲಿ ರವಿವಾರ ನಡೆದ ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 90 ನಿಮಿಷಗಳ ಆಟ ಕೊನೆಗೊಂಡಾಗ ಉಭಯ ತಂಡಗಳು 1-1 ಸಮಬಲ ಸಾಧಿಸಿದ್ದವು. ಬಳಿಕ ಹೆಚ್ಚುವರಿ ಸಮಯ ನೀಡಿದರೂ ಫಲಕಾರಿಯಾಗಿಲ್ಲ. ಈ ಕಾರಣದಿಂದ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor