ಆರೋಗ್ಯ/ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ವರ್ಗಾವಣೆ

Update: 2018-07-02 16:12 GMT

ಬೆಂಗಳೂರು, ಜು.2: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಜಯ್ ಸೇಠ್‌ರನ್ನು ಹಾಲಿ ಹುದ್ದೆಯನ್ನು ಪ್ರಭಾರದಲ್ಲಿಸಿಕೊಂಡು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್)ದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News