ಪಿ. ಚಿದಂಬರಂ ಮಧ್ಯಂತರ
Update: 2018-07-03 20:29 IST
ಹೊಸದಿಲ್ಲಿ, ಜು. ೩: ಐಎನ್‌ಎಕ್ಸ್ ಮಾದ್ಯಮ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರ ಮಧ್ಯಂತರ ಜಾಮೀನನ್ನು ದಿಲ್ಲಿ ಉಚ್ಚ ನ್ಯಾಯಾಲಯದ ಮಂಗಳವಾರ ಆಗಸ್ಟ್ 1 ರ ವರೆಗೆ ವಿಸ್ತರಿಸಿದೆ.
ತನ್ನ ಅಧಿಕಾರಾವಧಿಯಲ್ಲಿ ಐಎನ್‌ಎಕ್ಸ್ ಮಾಧ್ಯಮದಲ್ಲಿ ವಿದೇಶಿ ಹೂಡಿಕೆಗೆ ಅನುಮತಿ ನೀಡುವಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಪಿ. ಚಿದಂಬರಂ ಅವರನ್ನು ಸಿಬಿಐ ಜೂನ್ ೬ರಂದು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ ತಿಂಗಳ ಬಳಿಕ ಈ ಆದೇಶ ಹೊರಬಿದ್ದಿತ್ತು.