×
Ad

ಫಿಫಾ ವಿಶ್ವಕಪ್‌: ಸ್ವೀಡನ್ ಕ್ವಾರ್ಟರ್ ಫೈನಲ್‌ಗೆ

Update: 2018-07-03 21:40 IST

ಸೈಂಟ್ ಪೀಟರ್ಸ್‌ಬರ್ಗ್, ಜು.3: ಫಿಫಾ ವಿಶ್ವಕಪ್‌ನ ಪ್ರಿ ಕ್ವಾರ್ಟರ್ ಫೈನಲ್‌ನಲ್ಲಿ ಮಂಗಳವಾರ ಸ್ವಿಟ್ಝರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ಜಯ ಗಳಿಸಿದ ಸ್ವೀಡನ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.

ಎಮಿಲ್ ಫೋರ್ಸ್‌ಬರ್ಗ್ 66ನೇ ನಿಮಿಷದಲ್ಲಿ ಗೋಲು ದಾಖಲಿಸಿ ಸ್ವೀಡನ್ ತಂಡದ ಗೆಲುವಿಗೆ ನೆರವಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News