×
Ad

ಬಜೆಟ್ ಸುಸೂತ್ರವಾಗಿ ನಡೆಯಲು ಕದ್ರಿ ದೇವಸ್ಥಾನದಲ್ಲಿ ಪೂಜೆ

Update: 2018-07-04 20:30 IST

ಮಂಗಳೂರು, ಜೂ.4: ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಡಿಸಲಿರುವ ಬಜೆಟ್ ಸುಸೂತ್ರವಾಗಿ ನಡೆಯಲೆಂದು ಪ್ರಾರ್ಥಿಸಿ ಶ್ರೀಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಜೆಡಿಎಸ್‌ನಿಂದ ಪೂಜೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ ಸದಾಶಿವ, ವಸಂತ ಪೂಜಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News