ಸಚಿವ ಸಂಪುಟ ಸಭೆ ಆರಂಭ
Update: 2018-07-05 11:14 IST
ಬೆಂಗಳೂರು, ಜು.5: ಸಮ್ಮಿಶ್ರ ಸರಕಾರದ ಮೊದಲ ಬಜೆಟ್ ಗೆ ಅನುಮೋದನೆ ಪಡೆಯಲು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಆರಂಭಗೊಂಡಿದೆ.
ಸಚಿವ ಸಂಪುಟದ ಅನುಮೋದನೆ ಬಳಿಕ ಮುಖ್ಯ ಮಂತ್ರಿ ಕುಮಾರಸ್ವಾಮಿ ಬಜೆಟ್ ಮಂಡಿಸಲಿದ್ದಾರೆ.