ಕಾಮನ್‌ವೆಲ್ತ್ ಚೆಸ್‌ನಲ್ಲಿ ಲೂರ್ಡ್ಸ್ ಸೆಂಟ್ರಲ್ ಶಾಲಾ ವಿದ್ಯಾರ್ಥಿನಿ ಸಾಧನೆ

Update: 2018-07-05 15:30 GMT

ಮಂಗಳೂರು, ಜು.5: ಹೊಸದಿಲ್ಲಿಯಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ರಾಷ್ಟ್ರಗಳ ಚೆಸ್ ಪಂದ್ಯದಲ್ಲಿ ನಗರದ ಲೂರ್ಡ್ಸ್ ಸೆಂಟ್ರಲ್ ಶಾಲಾ ವಿದ್ಯಾರ್ಥಿನಿ ಎಸ್. ಮಲ್ಯ ಬಾಲಕಿಯರ 8ರ ವಯೋಮಾನದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ವಿಶಿಷ್ಟ ಸಾಧನೆಗೈದಿರುತ್ತಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಜರುಗಿದ ಈ ಪಂದ್ಯದಲ್ಲಿ ಕಾಮನ್ ವೆಲ್ತ್ ರಾಷ್ಟ್ರಗಳನ್ನು ಒಳಗೊಂಡ 11 ದೇಶದ ಸ್ಪರ್ಧಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News