ಆನಂದ ಆರ್. ಪೂಜಾರಿ

Update: 2018-07-05 16:11 GMT

ಪಡುಬಿದ್ರೆ, ಜು. 5: ಇಲ್ಲಿನ ಬೇಂಗ್ರೆ ನಿವಾಸಿ ಆನಂದ ಆರ್.ಪೂಜಾರಿ (62) ಆಸ್ಟ್ರೇಲಿಯಾದ ಸಿಡ್ನಿಯ ಮಗನ ಮನೆಯಲ್ಲಿ ಹೃದಯಾಘಾತದಿಂದ ಬುಧವಾರ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ