×
Ad

ಜು.7: ಪ್ರಾಕೃತಿಕ ವಿಕೋಪ; ಪೂರಕ ಪರಿಕರ ವಿತರಣೆ

Update: 2018-07-06 21:37 IST

ಮಂಗಳೂರು, ಜು.6: ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ಪೂರಕ ಪರಿಕರಗಳನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜು.7ರಂದು ಸಂಜೆ 4 ಗಂಟೆಗೆ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ವಿತರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News