×
Ad

ಜು.9: ಉಡುಪಿ ತಾಲೂಕು ಶಾಲಾ ಕಾಲೇಜುಗಳಿಗೆ ರಜೆ

Update: 2018-07-08 21:43 IST

ಉಡುಪಿ, ಜು.8: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವು ಪ್ರದೇಶಗಳಲ್ಲಿ ನೆರೆ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಜು.9ರಂದು ಉಡುಪಿ ತಾಲೂಕು ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News