×
Ad

ಜು.11 ರಂದು ಮಣಿಪಾಲದಲ್ಲಿ ಹಜ್ ಯಾತ್ರಾರ್ಥಿಗಳಿಗೆ ಚುಚ್ಚುಮದ್ದು

Update: 2018-07-09 20:35 IST

ಉಡುಪಿ, ಜು.9: ಕರ್ನಾಟಕ ರಾಜ್ಯ ಹಜ್ ಕಮಿಟಿ ಹಾಗೂ ಉಡುಪಿಯ ಖದೀಮುಲ್ ಹಜ್ಜಾಜ್ ಸಹಯೋಗದೊಂದಿಗೆ ಹಜ್ ಯಾತ್ರಾರ್ಥಿಗಳಿಗೆ ಚುಚ್ಚುಮದ್ದು ಲಸಿಕೆ ಹಾಕುವ ಹಾಗೂ ತರಬೇತಿ ಕಾರ್ಯಕ್ರಮವನ್ನು ಜು.11 ರಂದು ಬೆಳಗ್ಗೆ 10:30ರಿಂದ ಸಂಜೆ 4ಗಂಟೆಯವರೆಗೆ ಮಣಿಪಾಲ ಮಸೀದಿಯಲ್ಲಿ ಆಯೋಜಿಸಲಾಗಿದೆ ಎಂದು ಖದೀಮುಲ್ ಹಜ್ಜಾಜ್‌ನ ಅಧ್ಯಕ್ಷ ಯಹ್ಯಾ ನಕ್ವಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News