×
Ad

ಶಕುಂತಳ

Update: 2018-07-09 20:55 IST

ಮಣಿಪಾಲ, ಜು.9: ಸರಳೇಬೆಟ್ಟು ನಿವಾಸಿ ಅಂಗನವಾಡಿ ಕಾರ್ಯಕರ್ತೆ ಶಕುಂತಳ (72) ಅಲ್ಪಕಾಲದ ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಜು. 8ರಂದು ನಿಧನರಾದರು.

ಇವರು ಸರಳೇಬೆಟ್ಟುವಿನ ಅಂಗನವಾಡಿಯಲ್ಲಿ 30 ವರ್ಷಗಳ ಕಾಲ ಕಾರ್ಯಕರ್ತೆಯಾಗಿ ಸೇವೆಸಲ್ಲಿಸಿದ್ದರು. ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News