×
Ad

ನ್ಯಾಯದ ವಿಜಯ...

Update: 2018-07-09 23:50 IST

ದೇಶವನ್ನೇ ದಿಗ್ಭ್ರಾಂತಗೊಳಿಸಿದ ನಿರ್ಭಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೂವರು ಆರೋಪಿಗಳ ಮರಣದಂಡನೆ ಎತ್ತಿ ಹಿಡಿದ ಬಳಿಕ ದಿಲ್ಲಿಯಲ್ಲಿ ಸೋಮವಾರ ನಿರ್ಭಯಾ ಹೆತ್ತವರು ವಿಜಯದ ಸಂಕೇತ ಪ್ರದರ್ಶಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor