ಬಿ.ಎ. ಮೊಹಿದಿನ್ ನಿಧನ: ಇಕ್ಬಾಲ್ ಅಹ್ಮದ್ ಮುಲ್ಕಿ ಸಂತಾಪ
Update: 2018-07-10 16:50 IST
ಮಂಗಳೂರು, ಜು. 10: ಬಿ.ಎ. ಮೊಹಿದಿನ್ ಅವರು ಸರಳ ವ್ಯಕ್ತಿತ್ವ, ಸೇವಾ ಮನೋಭಾವ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಮುಲ್ಕಿ ಜೆಡಿಎಸ್ ಮುಖಂಡ ಇಕ್ಬಾಲ್ ಅಹ್ಮದ್ ಮುಲ್ಕಿ ತಿಳಿಸಿದ್ದು, ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.