ಮಹಾಮಳೆಗೆ ಮುಂಬೈ ತತ್ತರ
Update: 2018-07-10 23:39 IST
ನಾಲ್ಕನೇ ದಿನವಾದ ಮಂಗಳವಾರ ಕೂಡ ಮುಂಬೈ, ಅದರ ಸುತ್ತಮುತ್ತಲಿನ ಪ್ರದೇಶ ಹಾಗೂ ಮಹಾರಾಷ್ಟ್ರದ ಹೆಚ್ಚಿನ ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ, ರಸ್ತೆ, ರೈಲು ಹಾಗೂ ವಿಮಾನ ಸಂಚಾರ ಅಸ್ತವ್ಯಸ್ತವಾಗಿದೆ.