×
Ad

ಕೆಪಿಸಿಸಿ: ದಿನೇಶ್ ಅಧ್ಯಕ್ಷ - ಖಂಡ್ರೆ ಕಾರ್ಯಾಧ್ಯಕ್ಷ

Update: 2018-07-11 23:49 IST

ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅವರ ಪದಗ್ರಹಣ ಸಮಾರಂಭದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಕೆಪಿಸಿಸಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹಾಗೂ ಇತರರು ಅಭಿನಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor