ತರೀಕೆರೆ: ಶಾಸಕರ ಕಚೇರಿ ಉದ್ಘಾಟನೆ

Update: 2018-07-12 11:50 GMT

ತರೀಕೆರೆ, ಜು.12: ಇಲ್ಲಿನ ತಾಲೂಕು ಪಂಚಾಯತ್ ಆವರಣದಲ್ಲಿ ಶಾಸಕ ಡಿ.ಎಸ್ ಸುರೇಶ್ ರವರ ನೂತನ ಕಾರ್ಯಾಲಯವನ್ನು ಗುರುವಾರ ಉದ್ಘಾಟಿಸಲಾಯಿತು. 

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷೆ, ಉಪಾಧ್ಯಕ್ಷೆ ಮಂಜುಳಾ, ಬಿಜೆಪಿ ತಾಲೂಕು ಅಧ್ಯಕ್ಷ ಆನಂದಪ್ಪ, ಕಾರ್ಯನಿರ್ವಾಹಣಾಧಿಕಾರಿ ಗಂಗಾಧರ್ ಮೂರ್ತಿ, ಸಹಾಯಕ ನಿರ್ದೇಶಕರಾದ ಎಂ.ಎಸ್ ವಿಶಾಲಕ್ಷಮ್ಮ ಭಾ.ಜ.ಪ ಮುಂಖಡರಾದ ಟಿ.ಜೆ ಮಂಜುನಾಥ್ ಇನ್ನು ಮುಂತಾದವರು ಉಪಸ್ಥಿತರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News