×
Ad

ಉಳ್ಳಾಲ ರೈಲ್ವೇ ನಿಲ್ದಾಣದ ಹಳೆಯ ಕಟ್ಟಡ ಕುಸಿತ

Update: 2018-07-13 18:52 IST

ಉಳ್ಳಾಲ, ಜು. 13: ಉಳ್ಳಾಲ ರೈಲ್ವೇ ನಿಲ್ದಾಣದ ಹಳೆಯ ಕ್ಯಾಂಟೀನ್ ಕಟ್ಟಡವು ಸಂಪೂರ್ಣ ಶಿಥಿಲಗೊಂಡ ಪರಿಣಾಮ ಶುಕ್ರವಾರ ಸಂಜೆ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News