×
Ad

ವಿವಿಗಳ ಸಿಂಡಿಕೇಟ್ ಸದಸ್ಯರನ್ನು ಬದಲಾಯಿಸದಂತೆ ಸಿಎಂಗೆ ಸಿದ್ದರಾಮಯ್ಯ ಪತ್ರ

Update: 2018-07-13 21:24 IST

ಬೆಂಗಳೂರು, ಜು.13: ರಾಜ್ಯದ ವಿಶ್ವವಿದ್ಯಾನಿಲಯಗಳಿಗೆ ನಮ್ಮ ಹಿಂದಿನ ಸರಕಾರದ ಅವಧಿಯಲ್ಲಿ ಶೈಕ್ಷಣಿಕ ವಲಯದಲ್ಲಿ ಪರಿಣಿತರಾದ ಎಲ್ಲ ವರ್ಗದವರನ್ನು ಸಿಂಡಿಕೇಟ್ ಸದಸ್ಯರು, ವ್ಯವಸ್ಥಾಪನಾ ಮಂಡಳಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಎಲ್ಲ ಸದಸ್ಯರನ್ನು ಬದಲಾವಣೆ ಮಾಡದೆ ಮುಂದುವರೆಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News