×
Ad

ಜು.15: ಶಿರಾಡಿ ಘಾಟಿ ಸಂಚಾರಕ್ಕೆ ಮುಕ್ತ

Update: 2018-07-13 22:33 IST

ಮಂಗಳೂರು, ಜು.13: ಶಿರಾಡಿ ಘಾಟ್ ರಸ್ತೆಯ ದ್ವಿತೀಯ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಹೆದ್ದಾರಿ ಸಂಚಾರಕ್ಕೆ ಗುಂಡ್ಯ (ಬಾರ್ಡರ್)ದಲ್ಲಿ ಜು.15ರಂದು ಬೆಳಗ್ಗೆ 11:30ಕ್ಕೆ ಚಾಲನೆ ದೊರೆಯಲಿದೆ.

ಈ ವೇಳೆ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ನಗರಾಭಿವೃದ್ಧಿ ಮತ್ತು ವಸತಿ ಯು.ಟಿ. ಖಾದರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News