ಜು.15: ಎಂಸಿಸಿ ಬ್ಯಾಂಕಿನ ವಾರ್ಷಿಕ ಸಭೆ
Update: 2018-07-14 17:19 IST
ಮಂಗಳೂರು, ಜು.14: ಕೆಥೋಲಿಕ್ ಕೋ-ಅಪರೇಟಿವ್ ಬ್ಯಾಂಕಿನ 100ನೇ ವಾರ್ಷಿಕ ಸಾಮಾನ್ಯ ಸಭೆಯು ಜು.15ರಂದು ಪೂರ್ವಾಹ್ನ 11ಕ್ಕೆ ನಗರದ ಬೆಂದೂರ್‌ನ ಸೈಂಟ್ ಸೆಬಾಸ್ಟಿಯನ್ ಪ್ಲಾಟಿನಮ್ ಜುಬಿಲಿ ಹಾಲ್‌ನಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದ್ದಾರೆ.