×
Ad

ಚೀನಾ-ಪಾಕ್ ಭೂ ಸಂಪರ್ಕ ಕೊಂಡಿಗೆ ಚಾಲನೆ

Update: 2018-07-14 23:26 IST

 ಇಸ್ಲಾಮಾಬಾದ್, ಜು. 14: ಪಾಕಿಸ್ತಾನ ಮತ್ತು ಚೀನಾಗಳ ನಡುವಿನ ಮೊದಲ ಭೂ ಸಂಪರ್ಕ ಕೊಂಡಿಯಂತೆ ಕಾರ್ಯನಿರ್ವಹಿಸುವ ಪಾಕಿಸ್ತಾನ್-ಚೀನಾ ಆಪ್ಟಿಕಲ್ ಫೈಬರ್ ಯೋಜನೆಯನ್ನು ಪಾಕಿಸ್ತಾನದ ಉಸ್ತುವಾರಿ ಪ್ರಧಾನಿ ನಾಸಿರುಲ್ ಮುಲ್ಕ್ ಉದ್ಘಾಟಿಸಿದ್ದಾರೆ.

ಈ ಯೋಜನೆಯು ಗಿಲ್ಗಿಟ್-ಬಾಲ್ಟಿಸ್ತಾನ್ ವಲಯದಲ್ಲಿ ಟೆಲಿಕಾಮ್ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ನೆರವು ನೀಡುತ್ತದೆ ಹಾಗೂ ಚೀನಾ-ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ ವ್ಯಾಪ್ತಿಯಲ್ಲಿ ಬರುವ ಯೋಜನೆಗಳಿಗೆ ಆಧಾರ ಒದಗಿಸುತ್ತದೆ ಎಂದು ‘ಡಾನ್ ನ್ಯೂಸ್’ ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News