×
Ad

ಮಕ್ಕಳೊಂದಿಗೆ ಸಿಎಂ...

Update: 2018-07-14 23:36 IST

ಶನಿವಾರ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆ ಆಯೋಜಿಸಿದ್ದ ‘ಸ್ಪಂದನಾ 2018’ ಸಮಾವೇಶವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಿದರು. ಸಚಿವ ಯು.ಟಿ.ಖಾದರ್ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor