ಜಮ್ಮು-ಕಾಶ್ಮೀರದಲ್ಲಿ ಯೋಧ ಆತ್ಮಹತ್ಯೆ

Update: 2018-07-17 15:12 GMT

ಜಮ್ಮು,ಜು.17: ಜಮ್ಮು-ಕಾಶ್ಮೀರದ ಅಖ್ನೂರ್ ವಿಭಾಗದ ನಿಯಂತ್ರಣ ರೇಖೆಯಲ್ಲಿ ಸೋಮವಾರ ಸಂಜೆ ಕರ್ತವ್ಯದಲ್ಲಿರುವಾಗಲೇ ಯೋಧ ರಣಬೀರ ಸಿಂಗ್ ಅವರು ತನ್ನ ಸರ್ವಿಸ್ ರೈಫಲ್‌ನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಿಂಗ್ ಅವರು ಖೌರ್ ಪ್ರದೇಶದಲ್ಲಿಯ ಸೇನೆಯ ಚೌಕಿಯಲ್ಲಿ ನಿಯೋಜಿತರಾಗಿದ್ದರು ಎಂದು ಪೊಲೀಸರು ಮಂಗಳವಾರ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News