×
Ad

ಉಳ್ಳಾಲದಲ್ಲಿ ತೀವ್ರಗೊಂಡ ಕಡಲ್ಕೊರೆತ...

Update: 2018-07-17 23:44 IST

ದ.ಕ. ಜಿಲ್ಲೆಯ ಉಳ್ಳಾಲದಲ್ಲಿ ಕಳೆದ ಕೆಲವು ದಿನಗಳಿಂದ ಕಡಲ್ಕೊರೆತ ತೀವ್ರಗೊಂಡಿದ್ದು, ಕೈಕೋ ಎಂಬಲ್ಲಿ ಮಂಗಳವಾರ ಮನೆಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರಪಾಲಾಗಿದೆ. ಇಲ್ಲಿನ ಹಿಲೇರಿಯಾ ನಗರ, ಕೈಕೋ, ಮುಕ್ಕಚ್ಚೇರಿ ಮೊದಲಾದ ತೀರ ಪ್ರದೇಶಗಳಲ್ಲಿ 80ಕ್ಕೂ ಅಧಿಕ ಮನೆಗಳು ಅಪಾಯದಂಚಿನಲ್ಲಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor