ಉಡುಪಿ ಶ್ರೀಕೃಷ್ಣ ಮಠಕ್ಕೆ ಸಚಿವ ವೆಂಕಟರಾವ್ ನಾಡಗೌಡ ಭೇಟಿ

Update: 2018-07-18 14:51 GMT

ಉಡುಪಿ, ಜು. 18: ಕರ್ನಾಟಕ ರಾಜ್ಯ ಪಶು ಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಬುಧವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರಲ್ಲದೇ, ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಉಡುಪಿ ಶಾಸಕ ಕೆ. ರಘುಪತಿ ಭಟ್ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಯೋಗೀಶ್ ಶೆಟ್ಟಿ ಸಚಿವ ರೊಂದಿಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News