×
Ad

ಮನೆಯಂಗಳದಲ್ಲಿ ತಿಂಗಳ ಅತಿಥಿಯಾಗಿ ಡಾ.ಸಿ.ಎನ್.ಮಂಜುನಾಥ್

Update: 2018-07-18 21:25 IST

ಬೆಂಗಳೂರು, ಜು. 18: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದಲ್ಲಿ ತಿಂಗಳ ಅತಿಥಿಯಾಗಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಪಾಲ್ಗೊಳ್ಳಲಿದ್ದಾರೆ.

ಈ ಕಾರ್ಯಕ್ರಮವನ್ನು ಜು.21ರ ಶನಿವಾರ ಸಂಜೆ 4ಗಂಟೆಗೆ ನಗರದ ಜೆ.ಸಿ. ರಸ್ತೆಯಲ್ಲಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಕೃತಿ ಇಲಾಖೆ ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News