ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ

Update: 2018-07-19 11:35 GMT

ಹೊಸದಿಲ್ಲಿ, ಜು.19: ಏರ್ ಸೆಲ್ ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಇಷ್ಟೇ ಅಲ್ಲದೆ ಸೇವೆಯಲ್ಲಿರುವ ಮತ್ತು ನಿವೃತ್ತಿಯಾದ 17 ಮಂದಿಯ ಹೆಸರುಗಳೂ ಚಾರ್ಜ್ ಶೀಟ್ ನಲ್ಲಿದೆ.

ಈ ಪ್ರಕರಣದಲ್ಲಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಈಗಾಗಲೇ ಆರೋಪಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News